ಟಾಕ್ಸಿಕ್ ಚಿತ್ರದಲ್ಲಿ ಯಶ್ ಸಹೋದರಿಯ ಪಾತ್ರ ನಿರ್ವಹಿಸಲಿದ್ದಾರೆ ನಟಿ ಕರೀನಾ..

Movie News: ಹಲವು ದಿನಗಳಿಂದ ಟಾಕ್ಸಿಕ್ ಚಿತ್ರದಲ್ಲಿ ನಟಿ ಕರೀನಾ ಕಪೂರ್ ಯಶ್ ಜೊತೆ ನಟಿಸಲಿದ್ದಾರೆಂದು ಹೇಳಲಾಗುತ್ತಿತ್ತು. ಅಲ್ಲದೇ ಕರೀನಾ ಕೂಡ ಯಶ್ ಜೊತೆ ಸಿನಿಮಾ ಮಾಡಬೇಕು ಎಂದು ಹೇಳಿದ್ದರು. ಅದೇ ನನ್ನ ಜೀವಮಾನ ಸಾಧನೆ ಅಂತಲೂ ಹೇಳಿದ್ದರು. ಇದೀಗ ಯಶ್ ಮತ್ತು ಕರೀನಾ ಒಟ್ಟಿಗೆ ಸೇರಿ ಟಾಕ್ಸಿಕ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆದರೆ ಕರೀನಾ ಯಶ್ ಸಹೋದರಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆಂಬ ಸುದ್ದಿ ಹೊರಬಿದ್ದಿದೆ. ಈಗಾಗಲೇ ಟಾಕ್ಸಿಕ್ ಸನಿಮಾ ಶೂಟಿಂಗ್ ಶುರುವಾಗಿದ್ದು, ಯಶ್ ಸೇರಿ ಚಿತ್ರತಂಡ ಗೋವಾದಲ್ಲಿ ಬೀಡು … Continue reading ಟಾಕ್ಸಿಕ್ ಚಿತ್ರದಲ್ಲಿ ಯಶ್ ಸಹೋದರಿಯ ಪಾತ್ರ ನಿರ್ವಹಿಸಲಿದ್ದಾರೆ ನಟಿ ಕರೀನಾ..