ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ದಿನವೇ ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಕಾವ್ಯಾಗೌಡ

Movie News: ಅಯೋಧ್ಯೆ ರಾಮಮಂದಿರ ಉದ್ಘಾಟನೆ ದಿನ ಹಲವು ಗರ್ಭಿಣಿಯರು, ತಮ್ಮ ಮಕ್ಕಳಿಗೆ ಜನ್ಮ ನೀಡಬೇಕು ಎಂದು ಬಯಸಿದ್ದರು. ಅದರಲ್ಲಿ ಹಲವರ ಕನಸು ಈಡೇರಿದೆ. ಅದೇ ರೀತಿ ನಟಿ ಕಾವ್ಯಾ ಗೌಡ ಕೂಡ ಜನವರಿ 22ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿರುವ ಕಾವ್ಯಾ ಗೌಡ, ತಾವು ಹೆಣ್ಣು ಮಗುವಿಗೆ ಜನ್ಮ ನೀಡಿರುವುದಾಗಿ, ಸಂತಸ ವ್ಯಕ್ತಪಡಿಸಿದ್ದಾರೆ. ಪ್ಯಾಟೆ ಮಂದಿ ಕಾಡಿಗೆ ಬಂದ್ರು ರಿಯಾಲಿಟಿ ಶೋ ಮೂಲಕ, ಸಿನಿ ದುನಿಯಾಗೆ ಬಂದಿದ್ದ … Continue reading ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ದಿನವೇ ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಕಾವ್ಯಾಗೌಡ