ಬಾಲಿವುಡ್ ನಟ ಪುಲ್ಕಿತ್ ಸಾಮ್ರಾಟ್ ಜೊತೆ ಎಂಗೇಜ್ ಆದ ನಟಿ ಕೃತಿ ಕರಬಂಧ

Movie News: ಕನ್ನಡ ಸೇರಿ ಹಲವು ಭಾಷೆಗಳಲ್ಲಿ ನಟಿಸಿರುವ ನಟಿ ಕೃತಿಕರಬಂಧ, ಬಾಲಿವುಡ್ ನಟ ಪುಲ್ಕಿತ್ ಸಾಮ್ರಾಟ್ ಜೊತೆ ಎಂಗೇಜ್ ಆಗಿದ್ದಾರೆ. ಹಲವು ವರ್ಷಗಳಿಂದ ಇವರಿಬ್ಬರು ಡೇಟಿಂಗ್ ಮಾಡುತ್ತಿದ್ದು, ನಿನ್ನೆ ಎಂಗೇಜ್ ಆಗಿದ್ದಾರೆ. ಕುಟುಂಬದವರನ್ನು ಒಪ್ಪಿಸಿಯೇ ಈ ಜೋಡಿ ನಿನ್ನೆ ನಿಶ್ಚಿತಾರ್ಥ ಮಾಡಿಕೊಂಡಿದೆ. ಈ ಫೋಟೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಕೆಲ ವರ್ಷಗಳ ಹಿಂದೆ ಸಿನಿಮಾ ಒಂದರಲ್ಲಿ ಒಟ್ಟಿಗೆ ನಟಿಸಿದ್ದ ಕೃತಿ ಮತ್ತು ಪುಲ್ಕಿತ್ ಮಧ್ಯೆ ಸ್ನೇಹವಾಗಿ, ಈ ಸ್ನೇಹ ಪ್ರೀತಿಯಾಗಿ ಬದಲಾಗಿದೆ. … Continue reading ಬಾಲಿವುಡ್ ನಟ ಪುಲ್ಕಿತ್ ಸಾಮ್ರಾಟ್ ಜೊತೆ ಎಂಗೇಜ್ ಆದ ನಟಿ ಕೃತಿ ಕರಬಂಧ