ನಟಿ ಲೀಲಾವತಿಯವರ ಆರೋಗ್ಯ ದಿನೇ ದಿನೇ ಕ್ಷೀಣಿಸುತ್ತಿದೆ: ಡಿ.ಕೆ ಶಿವಕುಮಾರ್

Movie News: ನೆಲಮಂಗಲ: ಅನಾರೋಗ್ಯ ದಿಂದ ಹಾಸಿಗೆ ಹಿಡಿದಿರುವ ಹಿರಿಯ ನಟಿ ಲೀಲಾವತಿ ನಿವಾಸಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿರುವ ಲೀಲಾವತಿ ತೋಟದ ಮನೆಗೆ ಆಗಮಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ನಟಿ ಲೀಲಾವತಿ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಅವರು, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ನಟಿ ಲೀಲಾವತಿ ಅವರ ಆರೋಗ್ಯ ದಿನೇ ದಿನೇ ಕ್ಷೀ ಣಿಸುತ್ತಿದೆ. ಲೀಲಾವತಿ ಹಾಗೂ ಅವರ ಪುತ್ರ ವಿನೋದ್‌ರಾಜ್ ಅವರ ಸೇವೆ ಬಹಳ ದೊಡ್ಡದು, … Continue reading ನಟಿ ಲೀಲಾವತಿಯವರ ಆರೋಗ್ಯ ದಿನೇ ದಿನೇ ಕ್ಷೀಣಿಸುತ್ತಿದೆ: ಡಿ.ಕೆ ಶಿವಕುಮಾರ್