ರಾಜ್ಯ ಸಭೆಯಲ್ಲಿ ಕ್ಷಮೆ ಕೇಳಿದ ನಟಿ, ಸಂಸದೆ ಜಯಾ ಬಚ್ಚನ್.. ಯಾಕೆ..?

Political News: ರಾಜ್ಯಸಭೆಯಲ್ಲಿ ವಿದಾಯ ಭಾಷಣದ ವೇಳೆ ನಟಿ, ಸಮಾಜವಾದ ಪಕ್ಷದ ಸಂಸದೆ ಜಯಾ ಬಚ್ಚನ್ ಕೈ ಮುಗಿದು ಕ್ಷಮೆ ಕೇಳಿದ್ದಾರೆ. ಈ ಕ್ಷಮೆಯಾಚನೆಗೆ ಕಾರಣವೇನು ಅಂದ್ರೆ, ಸಂಸತ್ ಬಜೆಟ್ ಮಂಡನೆ ವೇಳೆ ರಾಜ್ಯಸಭಾ ಅಧ್ಯಕ್ಷರಾದ ಜಗದೀಪ್ ಧನಕರ್ ಬಗ್ಗೆ ವ್ಯಂಗ್ಯವಾಗಿ ಮಾತನಾಡಿದ್ದರು. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಕಾರಣಕ್ಕೆ ಇಂದು ವಿದಾಯ ಭಾಷಣದ ವೇಳೆ ಕೈ ಮುಗಿದು ಕ್ಷಮೆಯಾಚಿಸಿದ ಜಯಾ ಬಚ್ಚನ್, ತನಗೆ ಸಿಟ್ಟು ಜಾಸ್ತಿ. ಆದರೆ ಯಾರ ಮನಸ್ಸನ್ನೂ ನೋಯಿಸುವ ಉದ್ದೇಶ ನನ್ನದಲ್ಲ … Continue reading ರಾಜ್ಯ ಸಭೆಯಲ್ಲಿ ಕ್ಷಮೆ ಕೇಳಿದ ನಟಿ, ಸಂಸದೆ ಜಯಾ ಬಚ್ಚನ್.. ಯಾಕೆ..?