ಅನ್ನಪೂರ್ಣಿ ಸಿನಿಮಾದಲ್ಲಿ ರಾಮನ ಡೈಲಾಗ್ ಬಗ್ಗೆ ಹೇಳಿಕೆ ನೀಡಿದ ನಟಿ ನಯನತಾರಾ

Movie News: ಅನ್ನಪೂರ್ಣಿ ಸಿನಿಮಾದಲ್ಲಿ ರಾಮ ಕೂಡ ವನವಾಸದಲ್ಲಿದ್ದಾಗ, ಮಾಂಸಾಹಾರ ಸೇವಿಸುತ್ತಿದ್ದ ಎಂಬ ಡೈಲಾಗ್ ಹೇಳಲಾಗಿತ್ತು. ಈ ಬಗ್ಗೆ ರಾಮಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದು, ನೆಟ್‌ಫ್ಲಿಕ್ಸ್ ವಿರುದ್ಧ ದೂರು ದಾಖಲಿಸಿದ್ದರು. ಈ ಕಾರಣಕ್ಕೆ ನೆಟ್ ಫ್ಲಿಕ್ಸ್‌ನವರು, ತಮ್ಮ್ ಆ್ಯಪಿನಿಂದ ಅನ್ನಪೂರ್ಣಿ ಸಿನಿಮಾ ಡಿಲೀಟ್ ಮಾಡಿದ್ದರು. ಇದೀಗ ಮೊದಲ ಬಾರಿ, ಈ ಚಿತ್ರದ ನಟಿ ನಯನತಾರಾ ಮೌನ ಮುರಿದಿದ್ದು, ಡೈಲಾಗ್ ಬಗ್ಗೆ ಮಾತನಾಡಿದ್ದಾರೆ. ತಮ್ಮ ಇನ್‌ಸ್ಟಾಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿರುವ ನಯನತಾರಾ, ಮೊದಲಿಗೆ ಜೈ ಶ್ರೀರಾಮ್ ಎಂದು ಬರೆದುಕೊಂಡಿದ್ದಾರೆ. ನಾನು … Continue reading ಅನ್ನಪೂರ್ಣಿ ಸಿನಿಮಾದಲ್ಲಿ ರಾಮನ ಡೈಲಾಗ್ ಬಗ್ಗೆ ಹೇಳಿಕೆ ನೀಡಿದ ನಟಿ ನಯನತಾರಾ