ನಾನು ಬದುಕಿದ್ದೇನೆ ಎಂದು ಶಾಕ್ ನೀಡಿದ ನಟಿ ಪೂನಂ ಪಾಂಡೆ: ವೀಡಿಯೋ ವೈರಲ್

Movie News: ನಟಿ ಪೂನಂ ಪಾಂಡೆ ನಿನ್ನೆ ತಾನೇ ಗರ್ಭಕಂಠದ ಕ್ಯಾನ್ಸರ್‌ನಿಂದ ಸಾಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಈಕೆಯ ಡೆಡ್‌ಬಾಡಿ ಚಿತ್ರ ಮಾತ್ರ ಎಲ್ಲೂ ವೈರಲ್ ಆಗಿರಲಿಲ್ಲ. ಹಾಗಾಗಿ ಹಲವರು ಪೂನಂ ಪಾಂಡೆ ಸಾವನ್ನಪ್ಪಿದ್ದಾಳೆ ಎಂದರೆ ನಂಬಿರಲಿಲ್ಲ. ಇದೀಗ ಆಕೆ ಸತ್ತಿಲ್ಲ, ಬದಲಾಗಿ ಗರ್ಭಕಂಠದ ಕ್ಯಾನ್ಸರ್‌ ಬಗ್ಗೆ ಜಾಗೃತೆ ಮೂಡಿಸಲು ಈ ರೀತಿ ಸುಳ್ಳು ಸುದ್ದಿ ಹಬ್ಬಿಸಬೇಕಾಯಿತು ಎಂದು ಹೇಳಿದ್ದಾಳೆ. ಈ ಬಗ್ಗೆ ತಮ್ಮ ಇನ್‌ಸ್ಟಾ ಖಾತೆಯಲ್ಲಿ ವೀಡಿಯೋ ಅಪ್ಲೋಡ್ ಮಾಡಿರುವ ಪೂನಂ, ನಾನು ಈ ರೀತಿಯ … Continue reading ನಾನು ಬದುಕಿದ್ದೇನೆ ಎಂದು ಶಾಕ್ ನೀಡಿದ ನಟಿ ಪೂನಂ ಪಾಂಡೆ: ವೀಡಿಯೋ ವೈರಲ್