ರಾಮಮಂದಿರಕ್ಕೆ 1 ಲಕ್ಷ ರೂಪಾಯಿ ದೇಣಿಗೆ ನೀಡಿದ ನಟಿ ಪ್ರಣಿತಾ..

Movie News: ನಟಿ ಪ್ರಣಿತಾ ಹಲವು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ, ಹಲವರ ಪ್ರೀತಿಗೆ ಪಾತ್ರರಾಗಿದ್ದಾರೆ. ಅದರಲ್ಲೂ ಹಿಂದುತ್ವದ ವಿಷಯ, ಸಮಾಜಸೇವೆಯ ವಿಷಯ ಬಂದಾಗ, ಮುಂದೆ ಬರುವ ಪ್ರಣಿತಾ, ಇದೀಗ ರಾಮಮಂದಿರಕ್ಕೆ ದೇಣಿಗೆ ಕೊಡುವಲ್ಲಿಯೂ ಮುಂದಿದ್ದಾರೆ. ಪ್ರಣಿತಾ ರಾಮಮಂದಿರಕ್ಕೆ 1 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ನಟಿ ಪ್ರಣಿತಾ, ಇದೊಂದು ಐತಿಹಾಸಿಕ ಚಳುವಳಿ.. ಇದಕ್ಕೆ ನೀವೂ ಕೈಜೋಡಿಸಬೇಕು ಎಂದು ಬರೆದುಕೊಂಡಿದ್ದಾರೆ. ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಕಾರ್ಯ ನಡೆಯುತ್ತಿದೆ. ಇದಕ್ಕಾಗಿ ನಿಧಿ … Continue reading ರಾಮಮಂದಿರಕ್ಕೆ 1 ಲಕ್ಷ ರೂಪಾಯಿ ದೇಣಿಗೆ ನೀಡಿದ ನಟಿ ಪ್ರಣಿತಾ..