ನಟಿ ಶೃತಿಗೆ ಮಹಿಳಾ ಆಯೋಗದಿಂದ ನೊಟೀಸ್ ಜಾರಿ
Movie News: ಭಾಷಣ ಮಾಡುವ ವೇಳೆ ನಟಿ ಶೃತಿ ಫ್ರೀ ಬಸ್ ಸಿಕ್ಕಿದ ಬಳಿಕ ಮಹಿಳೆಯರು ಎಲ್ಲೆಲ್ಲೋ ಹೋದ್ರು ಎಂದು ಹೇಳಿದ್ದು, ಈ ಕಾರಣಕ್ಕೆ ಮಹಿಳಾ ಆಯೋಗದಿಂದ ನೊಟೀಸ್ ಜಾರಿ ಮಾಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಚುನಾವಣಾ ಭಾಷಣ ಮಾಡುವ ವೇಳೆ, ನಟಿ ಶೃತಿ ಕಾಂಗ್ರೆಸ್ ತೀರ್ಥಸ್ಥಳಕ್ಕೆ ಹೆಣ್ಣು ಮಕ್ಕಳು ಹೋಗಲಿ ಎಂದು ಫ್ರೀ ಬಸ್ ಕೊಟ್ಟರೆ ಮಹಿಳೆಯರು ಎಲ್ಲೆಲ್ಲೋ ಹೋಗುತ್ತಿದ್ದಾರೆ ಎಂದು ಹೇಳಿದ್ದರು. ಈ ವೀಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿದ್ದಂತೆ, ಹಲವರು ಶೃತಿಯ ಬಗ್ಗೆ ಆಕ್ರೋಶ … Continue reading ನಟಿ ಶೃತಿಗೆ ಮಹಿಳಾ ಆಯೋಗದಿಂದ ನೊಟೀಸ್ ಜಾರಿ
Copy and paste this URL into your WordPress site to embed
Copy and paste this code into your site to embed