ಸಿನಿತಾರೆಯರು ಬಿಡುಗಡೆ ಮಾಡಿದರು “ಗಣ” ಚಿತ್ರದ ಫಸ್ಟ್ ಲುಕ್ ..

Movie News: ಪ್ರಜ್ವಲ್ ದೇವರಾಜ್ ನಾಯಕರಾಗಿ ಅಭಿನಯಿಸಿರುವ “ಗಣ” ಚಿತ್ರದ ಫಸ್ಟ್ ಲುಕ್ ಇತ್ತೀಚಿಗೆ ಬಿಡುಗಡೆಯಾಯಿತು.‌‌‌ ವಿಜಯ ರಾಘವೇಂದ್ರ, ಶೃತಿ ಹರಿಹರನ್, ಪನ್ನಗಭರಣ, ವಾಸುಕಿ ವೈಭವ್, ಮೇಘನರಾಜ್, ರಾಗಿಣಿ ಪ್ರಜ್ವಲ್,‌ ಸಿಂಪಲ್ ಸುನಿ, ಶರಣ್, ಮೇಘ ಶೆಟ್ಟಿ, ರಾಗಿಣಿ ದ್ವಿವೇದಿ, ಪ್ರಣಾಮ್ ದೇವರಾಜ್, ತರುಣ್ ಸುಧೀರ್, ರಚನ ಇಂದರ್, ಗಿರೀಶ್ ಶಿವಣ್ಣ, ಡಾರ್ಲಿಂಗ್ ಕೃಷ್ಣ, ಮಿಲನ ನಾಗರಾಜ್, ಅಮೃತ ಅಯ್ಯಂಗಾರ್ ಹಾಗೂ ನಿರ್ದೇಶಕ ಲೋಹಿತ್ ಸೇರಿದಂತೆ ಹದಿನೇಳಕ್ಕೂ ಹೆಚ್ಚು ಚಂದನವನದ ತಾರೆಯರು “ಗಣ” ಚಿತ್ರದ ಫಸ್ಟ್ ಲುಕ್ … Continue reading ಸಿನಿತಾರೆಯರು ಬಿಡುಗಡೆ ಮಾಡಿದರು “ಗಣ” ಚಿತ್ರದ ಫಸ್ಟ್ ಲುಕ್ ..