Wednesday, January 15, 2025

Latest Posts

ಡ್ರಗ್ಸ್ ಪಾರ್ಟಿಯಲ್ಲಿ ಖ್ಯಾತ ನಟಿ ಸಹೋದರ ಬಂಧನ..!

- Advertisement -

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದು, ಹಲಸೂರು ಪೋಲಿಸರು ದಾಳಿ ನಡೆಸಿದ್ದಾರೆ.

ಈ ವೇಳೆ ಬಾಲಿವುಡ್ ಖ್ಯಾತ ನಟಿ ಶ್ರದ್ದಾ ಕಪೂರ್ ಸಹೋದರ ಸಿದ್ದಾಂತ್ ಕಪೂರ್ ಅವರನ್ನ ಪೊಲೀಸರು ಬಂದಿಸಿದ್ದಾರೆ. ಡ್ರಗ್ ಸೇವಿಸಿ ಮತ್ತಿನಲ್ಲಿದ್ದ ಸಿದ್ದಾಂತ್ ಕಪೂರ್ ಸೇರಿದಂತೆ ಒಟ್ಟು ಆರು ಜನರನ್ನ ಪೊಲೀಸರು ಬಂದಿಸಿದ್ದು, ಆರು ಜನರನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಸಿದ್ದಾಂತ್ ಡ್ರಗ್ ಸೇವಿಸಿರುವ ಬಗ್ಗೆ ದೃಡಪಟ್ಟಿದೆ. ಸದ್ಯ ಪೋಲಿಸರು ವಿಚಾರಣೆ ಮುಂದುವರೆಸಿದ್ದಾರೆ ಎನ್ನಲಾಗಿದೆ.

 

- Advertisement -

Latest Posts

Don't Miss