ದೇವರಿಗೆ ಹರಕೆ ತೀರಿಸಿದ ಎಡಿಜಿಪಿ ಅಲೋಕ್ ಕುಮಾರ್..!

Mandya News: ಕಳೆದ ಹತ್ತು ಹನ್ನೊಂದು ದಿನದಿಂದ ರಾಜ್ಯದಲ್ಲಿ ಬಾರಿ ಸದ್ದು ಮಾಡಿದ ಹೆಸರು ಸ್ಯಾಂಟ್ರೋ ರವಿ ರಾಜ್ಯ ರಾಜಕೀಯದಲ್ಲಿ, ಪೊಲೀಸ್ ವಲಯದಲ್ಲಿ ಸಂಚಲನ ಎಬ್ಬಿಸಿದ್ದ. ಮಾಡಬಾರದ ಮಣ್ಣು ತಿನ್ನೋ ಕೆಲಸ ಮಾಡಿ ಪೊಲೀಸರಿಗೂ ಸಿಗದೇ ತಲೆ ತಪ್ಪಿಸಿಕೊಂಡು ಓಡುತ್ತಿದ್ದಾ ಸ್ಯಾಂಟ್ರೋ ಅಂತಿಮವಾಗಿ ಗುಜರಾತ್ನಲ್ಲಿ ಖಾಕಿ ಬಲೆಗೆ ಬಿದ್ದಿದ್ದಾನೆ. ಇನ್ನು ಈ ಸ್ಯಾಂಟ್ರೋ ರವಿ ಬಂಧನಕ್ಕೆ ಎಡಿಜಿಪಿ ಅಲೋಕ್ ಕುಮಾರ್ ದೇವರಿಗೆ ಹರಕೆ ಹೊತ್ತಿದ್ದರಂತೆ. ಇದೀಗ ಸ್ಯಾಂಟ್ರೋ ರವಿ ಬಂಧನವಾಗಿದ್ದರಿಂದ ಹರಕೆ ತೀರಿಸಿದ್ದಾರೆ. ಹೌದು…ಸ್ಯಾಂಟ್ರೋ ಬಂಧನಕ್ಕೆ ಪೊಲೀಸ್ … Continue reading ದೇವರಿಗೆ ಹರಕೆ ತೀರಿಸಿದ ಎಡಿಜಿಪಿ ಅಲೋಕ್ ಕುಮಾರ್..!