ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದಲ್ಲಿ ಆದಿತ್ಯ ನಟನೆ ..

Movie News: ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ “ಡೆಡ್ಲಿ ಸೋಮ” ಖ್ಯಾತಿಯ ಆದಿತ್ಯ ನಾಯಕರಾಗಿ ನಟಿಸುತ್ತಿರುವ ಚಿತ್ರವೊಂದು ಸದ್ದಿಲ್ಲದೆ ಆರಂಭವಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕಿಶೋರ್ ಮೇಗಳಮನೆ ನಿರ್ದೇಶಿಸುತ್ತಿದ್ದಾರೆ‌‌. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಕಿಶೋರ್ ಮೇಗಳಮನೆ ಅವರೆ ಬರದಿದ್ದಾರೆ. ಕಿಶೋರ್ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ. ಈಗಾಗಲೇ ಚಿತ್ರೀಕರಣ ಪ್ರಾರಂಭವಾಗಿದ್ದು, ಚಿಕ್ಕಮಗಳೂರು ಹಾಗೂ ಬೆಂಗಳೂರು ಸುತ್ತಮುತ್ತ ಹದಿನೇಳು ದಿನಗಳ ಚಿತ್ರೀಕರಣ ನಡೆದಿದೆ. ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಫ್ಯಾಕ್ಟರಿ … Continue reading ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದಲ್ಲಿ ಆದಿತ್ಯ ನಟನೆ ..