ವಿಮಾನದಲ್ಲಿ ಬೆಂಕಿ ಅವಘಡ, ಪ್ರಯಾಣಿಕರು ಸೇಫ್

international news… ಅಬುಧಾಬಿಯಿಂದ  ಹೊರಡಿದ್ದು ವಿಮಾನದ ಒಂದು ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ ವಿಮಾನವು ವಿಮಾನ ನಿಲ್ದಾಣಕ್ಕೆ ಹಿಂತಿರುಗಿದೆ. ಯಾವುದೇ ರೀತಿಯ ಅಪಾಯ ಪ್ರಕರಣಗಳು ಕಂಡುಬಂದಿಲ್ಲ, ಒಂದು ಕ್ಷಣಕ್ಕೆ ಜನ ಭಯಗೊಂಡಿದ್ದಾರೆ. ಅಬುಧಾಬಿಯಿಂದ ಕ್ಯಾಲಿಕಟ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಒಂದು ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿಮಾನ ನಿಲ್ದಾಣಕ್ಕೆ ಹಿಂತಿರುಗಿದೆ. ಸಮುದ್ರ ಮಟ್ಟದಿಂದ ಸುಮಾರು 1,000 ಅಡಿ ಎತ್ತರದಲ್ಲಿ ಜ್ವಾಲೆ ಪತ್ತೆಯಾಗಿದೆ. ಶುಕ್ರವಾರ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಇಂಜಿನ್‌ಗೆ ಬೆಂಕಿ ಹೊತ್ತಿಕೊಂಡ ನಂತರ ಅಬುಧಾಬಿ ವಿಮಾನ … Continue reading ವಿಮಾನದಲ್ಲಿ ಬೆಂಕಿ ಅವಘಡ, ಪ್ರಯಾಣಿಕರು ಸೇಫ್