70 ವರ್ಷದ ಬಳಿಕ ಸೌದಿ ಅರೇಬಿಯಾದಲ್ಲಿ ಮದ್ಯ ಮಾರಾಟ ಮಳಿಗೆ ಆರಂಭ

International News: ಇದು ನಿಮಗೆ ವಿಚಿತ್ರ ಎನ್ನಿಸಬಹುದು. ಆದರೆ ನಿಜ. ಗಲ್ಫ ಕಂಟ್ರಿಯಾದ ಸೌದಿ ಅರೇಬಿಯಾದಲ್ಲಿ 70 ವರ್ಷಗಳಿಂದ ಮದ್ಯ ಮಾರಾಟವಾಗುತ್ತಿರಲಿಲ್ಲ. ಆದರೆ ಇದೀಗ ಮದ್ಯ ಮಾರಾಟ ಮಳಿಗೆ ತೆರೆಯಲು ಅನುಮತಿ ನೀಡಿದ್ದು, ಮುಸ್ಲಿಮೇತರ ರಾಜತಾಂತ್ರಿಕರಿಗೆ ಮಾತ್ರ ಸರಬರಾಜು ಮಾಡಲು ಒಪ್ಪಿಗೆ ಸೂಚಿಸಿದೆ. ತನ್ನ ದೇಶದ ಆರ್ಥಿಕ ಪರಿಸ್ಥಿತಿಯನ್ನು ಇನ್ನಷ್ಟು ಸಧೃಡಗೊಳಿಸಲು, ಸೌದಿ ರಾಜ ಈ ನಿರ್ಣಯ ತೆಗೆದುಕೊಂಡಿದ್ದಾರೆ. ಮಿಷನ್ 2030ರ ಅಡಿಯಲ್ಲಿ ತನ್ನ ಆರ್ಥಿಕತೆ ಇನ್ನಷ್ಟು ಸಶಕ್ತಗೊಳಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇನ್ನು ಮುಸ್ಲಿಂಮೇತರರಿಗೆ ಮಾತ್ರ … Continue reading 70 ವರ್ಷದ ಬಳಿಕ ಸೌದಿ ಅರೇಬಿಯಾದಲ್ಲಿ ಮದ್ಯ ಮಾರಾಟ ಮಳಿಗೆ ಆರಂಭ