ಲೋಕಸಭಾ ಚುನಾವಣೆ ಫಲಿತಾಂಶ ಬಂದ ಬಳಿಕ, ತಾಲೂಕು,ಜಿಲ್ಲಾ,ಬಿಬಿಎಂಪಿ ಚುನಾವಣೆ ನಡೆಸಲಾಗುವುದು: ಸಿಎಂ

Political News: ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,   ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲ್ಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ಕೂಡ ನಡೆಸಲಾಗುವುದು. ಸರ್ಕಾರ ಚುನಾವಣೆ ನಡೆಸಲು ಸಿದ್ಧವಿದೆ. ಕ್ಷೇತ್ರ ಪುನರ್ವಿಗಂಡನೆಗೆ ಜನವರಿವರೆಗೆ ಗಡುವು ಇದ್ದು, ಈ ಬಗ್ಗೆ ಅಡ್ವೋಕೇಟ್ ಜನರಲ್ ಜೊತೆ ಚರ್ಚೆ ಮಾಡಿ ಅವರು ಕಾನೂನು ಪ್ರಕಾರ ಏನು ಮಾಡಬೇಕೆಂದು ಹೇಳುತ್ತಾರೋ ಹಾಗೆ ಮಾಡುತ್ತೇವೆ. ಪುನರ್ ವಿಂಗಡಣೆಯಾದ ಮೇಲೆ ಮೀಸಲಾತಿ ಮಾಡಲೇಬೇಕಾಗುತ್ತದೆ ಎಂದರು. ನಮ್ಮ ಹೈಕಮಾಂಡ್‌ನವರು ನನ್ನ ಪುತ್ರ … Continue reading ಲೋಕಸಭಾ ಚುನಾವಣೆ ಫಲಿತಾಂಶ ಬಂದ ಬಳಿಕ, ತಾಲೂಕು,ಜಿಲ್ಲಾ,ಬಿಬಿಎಂಪಿ ಚುನಾವಣೆ ನಡೆಸಲಾಗುವುದು: ಸಿಎಂ