ಹೈಕಮಾಂಡ್ ಭೇಟಿ ಬಳಿಕ ಮಾಜಿ ಸಿಎಂ ಸೋದರ ಫುಲ್ ಸೈಲೆಂಟ್; ಬಿಗ್ ಆಫರ್ ಒಪ್ಕೊಂಡ್ರಾ ಶೆಟ್ಟರ್?

Political News: ಹುಬ್ಬಳ್ಳಿ: ರಾಜ್ಯ ಬಿಜೆಪಿ ನಾಯಕರು ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಗುಡುಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಎಂಎಲ್ಸಿ ಪ್ರದೀಪ್ ಶೆಟ್ಟರ್ ಫುಲ್ ಸೈಲೆಂಟ್ ಆಗಿದ್ದಾರೆ. ಕೆಲ ದಿನಗಳ ಹಿಂದೆ ಸುದ್ದಿಗೋಷ್ಠಿ ನಡೆಸಿದ್ದ ಪ್ರದೀಪ್ ಶೆಟ್ಟರ್, ರಾಜ್ಯ ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ಕಡೆಗಣನೆ ಮಾಡಲಾಗಿದೆ ಎಂದು ತಮ್ಮ ಅಸಮಾಧಾನವನ್ನು ಹೊರಗೆ ಹಾಕಿದ್ದರು. ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಬಂದಿರುವ ಪ್ರದೀಪ್ ಶೆಟ್ಟರ್, ಈಗ ಫುಲ್ ಸೈಲೆಂಟ್ ಆಗಿದ್ದಾರೆ. ಹೈಕಮಾಂಡ್ ಪ್ರದೀಪ್ ಶೆಟ್ಟರ್ … Continue reading ಹೈಕಮಾಂಡ್ ಭೇಟಿ ಬಳಿಕ ಮಾಜಿ ಸಿಎಂ ಸೋದರ ಫುಲ್ ಸೈಲೆಂಟ್; ಬಿಗ್ ಆಫರ್ ಒಪ್ಕೊಂಡ್ರಾ ಶೆಟ್ಟರ್?