ನಾಮಪತ್ರ ಸಲ್ಲಿಕೆ ಬಳಿಕ ಡಿ.ಕೆ.ಸುರೇಶ್ ಕಾರಿಗೆ ಮೈತ್ರಿ ಕಾರ್ಯಕರ್ತರಿಂದ ಮುತ್ತಿಗೆ..

Political News: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ. ಸಿ.ಎನ್. ಮಂಜುನಾಥ್ ನಾಮಪತ್ರ ಸಲ್ಲಿಸಿದ್ದಾರೆ. ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದು, ಶಾಸಕರಾದ ಡಾ. ಸಿ.ಎನ್. ಅಶ್ವಥ್ ನಾರಾಯಣ, ಮುನಿರತ್ನ, ಎಂ. ಕೃಷ್ಣಪ್ಪ ಮತ್ತು ಪತ್ನಿ ಅನುಸೂಯ ಮಂಜುನಾಥ್‌ ಅವರಿಗೆ ಸಾಥ್ ನೀಡಿದ್ದಾರೆ. ಇನ್ನು ಇದೇ ವೇಳೆ ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಿ.ಕೆ.ಸುರೇಶ್ ಮತ್ತು ಮುನಿರತ್ನ ಮುಖಾಮುಖಿಯಾಗಿದ್ದಾರೆ. ಇವರು ಬದ್ಧ ವೈರಿಗಳು ಎನ್ನಿಸಿಕೊಂಡಿದ್ದರೂ ಕೂಡ ಇಬ್ಬರೂ ಕೈ ಕುಲುಕಿ ವಿಶ್ ಮಾಡಿರುವುದು ವಿಶೇಷ. ಇನ್ನೊಂದೆಡೆ ಡಿ.ಕೆ.ಸುರೇಶ್ ಇಂದು … Continue reading ನಾಮಪತ್ರ ಸಲ್ಲಿಕೆ ಬಳಿಕ ಡಿ.ಕೆ.ಸುರೇಶ್ ಕಾರಿಗೆ ಮೈತ್ರಿ ಕಾರ್ಯಕರ್ತರಿಂದ ಮುತ್ತಿಗೆ..