ಲೋಕಸಭಾ ಚುನಾವಣೆ ಬಳಿಕ ಕುಮಾರಸ್ವಾಮಿ ಮತ್ತವರ ಕುಟುಂಬ ಕೇಸರಿಶಾಲು ಕಿತ್ತೆಸೆಯುವುದು ನಿಶ್ಚಿತ: ಸಿಎಂ

Political News: ಸಿಎಂ ಸಿದ್ದರಾಮಯ್ಯನವರು, ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಜಯಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣನವರಿಗೆ ಅಭಿನಂದನೆ ತಿಳಿಸಿದ್ದಾರೆ. ಇದು ನಮ್ಮ ಸರ್ಕಾರದ 9 ತಿಂಗಳ ಜನಪರವಾದ ಆಡಳಿತ ಮತ್ತು ಸರ್ಕಾರದ ಬಗ್ಗೆ ಪ್ರಜ್ಞಾವಂತ ಮತದಾರರು ಇಟ್ಟಿರುವ ವಿಶ್ವಾಸದ ಗೆಲುವಾಗಿದೆ ಎಂದು ಸಿಎಂ ಹೇಳಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಒಟ್ಟಾಗಿ ತಮ್ಮ‌ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಹೊರತಾಗಿಯೂ ಸೋಲು ಕಂಡಿವೆ. ಇದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ,  ಹೆಚ್.ಡಿ.ಕುಮಾರಸ್ವಾಮಿ ಹಾಗೂ ಪ್ರಧಾನಿ ನರೇಂದ್ರ ಮೋದಿ, … Continue reading ಲೋಕಸಭಾ ಚುನಾವಣೆ ಬಳಿಕ ಕುಮಾರಸ್ವಾಮಿ ಮತ್ತವರ ಕುಟುಂಬ ಕೇಸರಿಶಾಲು ಕಿತ್ತೆಸೆಯುವುದು ನಿಶ್ಚಿತ: ಸಿಎಂ