- Advertisement -
ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕೆಂದು ಸಿಎಂ ಸಿದ್ದರಾಮಯ್ಯಗೆ ಒಕ್ಕಲಿಗ ಸ್ವಾಮೀಜಿ ಮನವಿ ಮಾಡಿದ ನಂತರ ಲಿಂಗಾಯತ ಸ್ವಾಮೀಜಿಯೊಬ್ಬರು ವೀರಶೈವ ಲಿಂಗಾಯತರಿಗೆ ಸಿಎಂ ಹುದ್ದೆ ಕೊಡಬೇಕೆಂದು ಆಗ್ರಹಿಸಿದ್ದಾರೆ.
ವೀರಶೈವ ಲಿಂಗಾಯತ ಸಮುದಾಯದ ಪ್ರಮುಖ ಸ್ವಾಮೀಜಿ ಶ್ರೀಶೈಲ ಜಗದ್ಗುರು ಚಿನ್ನ ಸಿದ್ದರಾಮ ಪಂಡಿತಾರಾಧ್ಯ ಸ್ವಾಮೀಜಿ, ಒಂದು ವೇಳೆ ರಾಜ್ಯದಲ್ಲಿ ಸಿಎಂ ಬದಲಾವಣೆಯಾದರೆ, ತಮ್ಮ ಸಮುದಾಯದ ಸಚಿವರನ್ನು ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.
- Advertisement -