“ಮತ್ತೆ ಸಿಎಂ ಆಗೇ ಆಗ್ತೀನಿ”…! ಕತ್ತಿಗೆ ಖುರ್ಚಿ ಮೇಲಾಸೆ..?!

Gadaga News: ಹೈಕಮಾಂಡ ಅವಕಾಶ ಕೊಟ್ರೆ ಅಖಂಡ ಕರ್ನಾಟಕದ ಸಿಎಂ ಆಗುತ್ತೇನೆ ಎಂದು ಸಚಿವ ಉಮೇಶ್ ಕತ್ತಿ ಗದಗ ನಗರದಲ್ಲಿ ಹೇಳಿಕೆ ನೀಡಿದ್ದಾರೆ. ನಸೀಬನಾಗ ಇದ್ರೆ ನಾನೂ ಸಿಎಂ ಆಗೇ ಆಗ್ತೀನಿ ಎಂದು ಮತ್ತೆ ಸಿಎಂ ಖುರ್ಚಿ ಆಸೆಯನ್ನು ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಬಿಚ್ಚಿಟ್ಟಿದ್ದಾರೆ. ಬಸವರಾಜ್ ಬೊಮ್ಮಾಯಿ ತೆಗೆದು ಆಗಲು ನಾನು ಸಿದ್ಧ ಇಲ್ಲ. ಏಕೆಂದರೆ ಅವರು ಉತ್ತರ ಕರ್ನಾಟಕವರು. ಆದರೆ ಅಖಂಡ ಕರ್ನಾಟಕದ ಸಿಎಂ ಆಗ್ತೀನಿ. ಸಿಎಂ ಸ್ಥಾನಕ್ಕೆ ಬೆನ್ನು ಹತ್ತಲ್ಲ. ಸಿಎಂ … Continue reading “ಮತ್ತೆ ಸಿಎಂ ಆಗೇ ಆಗ್ತೀನಿ”…! ಕತ್ತಿಗೆ ಖುರ್ಚಿ ಮೇಲಾಸೆ..?!