- Advertisement -
www.karnatakatv.net: ರಾಜ್ಯದಲ್ಲಿ ಈಶಾನ್ಯ ಮಾರುತಬಂದಿದ್ದು, ಬೆಂಗಳೂರು ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.
ಇಂದು ಹಿಂಗಾರು ಮಳೆ ಆರಂಭವಾಗಿದ್ದು, ಈ ಹಿಂಗಾರು ಮಾರುತಗಳು ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಹೆಚ್ಚಿನ ಮಳೆಗೆ ಕಾರಣವಾಗಲಿದೆ. ಹೀಗಾಗಿ ಅ.29, 30ಕ್ಕೆ 15 ಜಿಲ್ಲಾಗಳಲ್ಲಿ ಮಳೆಯ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದಿನಿoದ ಹಿಂಗಾರು ಮಳೆ ಆರಂಭ ವಾಗಿದ್ದು, ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಹೆಚ್ಚಿನ ಮಳೆಗೆ ಕಾರಣವಾಗಲಿದೆ. ಹೀಗಾಗಿ ಅ.29, 30ಕ್ಕೆ 15 ಜಿಲ್ಲಾಗಳಲ್ಲಿ ಮಳೆಯ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
- Advertisement -