‘ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆವಹಿಸಿ’

ಬೆಂಗಳೂರು, ಮೇ.30: ಮುಂಗಾರು ಹಂಗಾಮು ಆರಂಭವಾಗುತ್ತಿದ್ದು ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆವಹಿಸಿ ಎಂದು ಕೃಷಿ ಸಚಿವ ಚಲವರಾಯಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಕೃಷಿ ಇಲಾಖೆ ಜವಾಬ್ದಾರಿವಹಿಸಿಕೊಂಡ ಬಳಿಕ ಇಂದು ವಿಧಾನಸೌಧದಲ್ಲಿ ಮೊದಲ ಬಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಪರಿಚಯಾತ್ಮಕ ಹಾಗೂ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಈ ವೇಳೆ ಇಲಾಖೆಯ ಯೋಜನೆಗಳು, ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಬಗ್ಗೆ ಸಂಪೂರ್ಣ ಮಾಹಿತಿ ಪಡೆದರು. ಪೂರ್ವ ಮುಂಗಾರಿನಲ್ಲಿ ವಾಡಿಕೆಯಾಗಿ 108 ಮಿಮಿ … Continue reading ‘ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆವಹಿಸಿ’