ಸಾರಿಗೆ ನೌಕರರ ನಿರಂತರ ಆತ್ಮಹತ್ಯೆ ಹಿನ್ನಲೆ ಆಮ್ ಆದ್ಮಿ ಪಾರ್ಟಿ ವತಿಯಿಂದ ಪ್ರತಿಭಟನೆ

Banglore  News: ಸಾರಿಗೆ ನೌಕರರ ನಿರಂತರ ಆತ್ಮಹತ್ಯೆ ಹಿನ್ನೆಲೆ ಆಮ್ ಆದ್ಮಿ ಪಾರ್ಟಿ ವತಿಯಿಂದ  ಫ್ರೀಡಂ ಪಾರ್ಕ್ ಬಳಿ  ಬೃಹತ್ ಪ್ರತಿಭಟನೆ ನಡೆಯಿತು.   ಪ್ರತಿಭಟನೆ  ಮೂಲಕ ಸಾರಿಗೆ ಸಚಿವ ಶ್ರೀರಾಮುಲು ರಾಜಿನಾಮೆಗೆ ಒತ್ತಾಯ ಮಾಡಿದ್ದಾರೆ ಆಮ್  ಆದ್ಮಿ  ಪಕ್ಷದ  ಕಾರ್ಗಕರ್ತರು. ಸಾರಿಗೆ ನೌಕರರ ಪರವಾಗಿ ಪ್ರತಿಭಟನೆ ನಡೆಸಲಾಯಿತು. ಡಿಪೋ ಮೇನೆಜರ್ ಗಳ ಕಿರುಕುಳ ಹೆಚ್ಚಾಗಿದೆ ಇದರಿಂದ ಬಿಎಂಟಿಸಿ ನೌಕರರ ನಿರಂತರ ಸಾವು ಆಗ್ತಿದೆ ಹಾಗೆಯೆ  ಸಾರಿಗೆ ನೌಕರರಿಗೆ ಸಾಕಷ್ಡು ಸಮಸ್ಯೆ ಆಗ್ತಿದೆ ಸಾರಿಗೆ ನೌಕರರ ಸಮಸ್ಯೆಗಳನ್ನ ಸರಿಪಡಿಸುವಲ್ಲಿ … Continue reading ಸಾರಿಗೆ ನೌಕರರ ನಿರಂತರ ಆತ್ಮಹತ್ಯೆ ಹಿನ್ನಲೆ ಆಮ್ ಆದ್ಮಿ ಪಾರ್ಟಿ ವತಿಯಿಂದ ಪ್ರತಿಭಟನೆ