ಮೋದಿ ಪರ ನಿಂತ ಅಹಿಂಸಾ ಚೇತನ್‌! ಸಂತೋಷ್‌ ಲಾಡ್‌ಗೆ ಅಜ್ಞಾನಿ ಸಚಿವರೇ ಎಂದು ವ್ಯಂಗ್ಯ

Bengaluru News: ಬೆಂಗಳೂರು: ಗೋಮಾಂಸ ರಫ್ತು ವಿಚಾರದಲ್ಲಿ ಭಾರತವು ವಿಶ್ವದಲ್ಲಿಯೇ 2ನೇ ಸ್ಥಾನದಲ್ಲಿದೆ. ಇದರ ಶ್ರೇಯಸ್ಸು ಪ್ರಧಾನಿ ನರೇಂದ್ರ ಮೋದಿ (‌PM Narendra Modi) ಅವರಿಗೆ ಸಲ್ಲುತ್ತದೆ ಎಂದು ಸಚಿವ ಸಂತೋಷ್‌ ಲಾಡ್‌ (Minister Santosh Lad) ಹೇಳಿಕೆಯನ್ನು ನಟ ಚೇತನ್‌ ಅಹಿಂಸಾ ಖಂಡಿಸಿದ್ದಾರೆ. ಅಲ್ಲದೆ, ಮೋದಿ ಪರ ಬ್ಯಾಟಿಂಗ್‌ ಮಾಡಿದ್ದು, ರಫ್ತು ಹೆಚ್ಚಿರುವುದು ಕಾಂಗ್ರೆಸ್‌ ಅವಧಿಯ ಕೇಂದ್ರ ಸರ್ಕಾರ ಇದ್ದಾಗ. ಈ ಕೀರ್ತಿ ಆಗಿನ ಪ್ರಧಾನಿ ಮನಮೋಹನ್‌ ಸಿಂಗ್‌ ಅವರಿಗೆ ಸಲ್ಲಬೇಕು. ಸಂತೋಷ್ ಲಾಡ್ ಅವರಂತಹ … Continue reading ಮೋದಿ ಪರ ನಿಂತ ಅಹಿಂಸಾ ಚೇತನ್‌! ಸಂತೋಷ್‌ ಲಾಡ್‌ಗೆ ಅಜ್ಞಾನಿ ಸಚಿವರೇ ಎಂದು ವ್ಯಂಗ್ಯ