Thursday, December 26, 2024

Latest Posts

ಸಿದ್ದರಾಮಯ್ಯ ‘ಅಹಿಂದ’ ರತ್ನ ಡಿಕೆಶಿ ಬಣಕ್ಕೆ ಎಚ್ಚರಿಕೆ ಸಂದೇಶವೇ?

- Advertisement -

ರಾಜ್ಯದಲ್ಲಿ ಸಿಎಂ ಬದಲಾವಣೆ ಕೂಗ ಕೇಳಿ ಬಂದ ಬೆನ್ನಲ್ಲೇ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಸಜ್ಜಾದ ವೇದಿಕೆ ಸಜ್ಜಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜನ್ಮದಿನದ ಅಂಗವಾಗಿ ಬೃಹತ್ ಸಮಾವೇಶ ನಡೆಸುವ ಮೂಲಕ ‘ಅಹಿಂದ’ ಶಕ್ತಿ ಪ್ರದರ್ಶನಕ್ಕೆ ಸದ್ದಿಲ್ಲದೆ ಸಿದ್ದತೆ ನಡೆಯುತ್ತಿದೆ.

ಹುಬ್ಬಳ್ಳಿಯಲ್ಲಿ 4 ಲಕ್ಷ ಜನರನ್ನು ಸೇರಿಸಿ ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ. ಸಿದ್ದರಾಮಯ್ಯ ವಿರೋಧಿಗಳಿಗೆ ಪರೋಕ್ಷ ಸಂದೇಶ ರವಾನಿಸುವ ಗುರಿಯೊಂದಿಗೆ ಈ ಸಮಾವೇಶದ ರೂಪುರೇಷೆ ಸಿದ್ಧವಾಗುತ್ತಿದೆ. ಹಾಗಾದ್ರೆ, ಸಿದ್ದರಾಮಯ್ಯ ಅಹಿಂದ ರತ್ನ ಸಮಾವೇಶ ತಯಾರಿ ಹೇಗಿದೆ? ಸಿದ್ದು ಬಣದ ಪ್ಲ್ಯಾನ್ ಏನು ಅನ್ನೋದ್ರ ಕಂಪ್ಲೀಟ್ ಡಿಟೇಲ್ಸ್ ಮೇಲಿನ ವಿಡಿಯೋದಲ್ಲಿದೆ ನೋಡಿ..

- Advertisement -

Latest Posts

Don't Miss