ಏಡ್ಸ್ ತಡೆಯಲು ಜಾಗೃತಿ ಅಗತ್ಯ: ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್

ಮಂಡ್ಯ: ಏಡ್ಸ್ ರೋಗ ಮಾರಣಾಂತಿಕ ರೋಗವಾಗಿದ್ದು, ಇದನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಿಲ್ಲ. ಈ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯ ಎಂದು ಜಿಲ್ಲಾ ಪೊಲೀಸ್ ‌ವರಿಷ್ಠಾಧಿಕಾರಿ ಯತೀಶ್ ಎನ್ ಅವರು ತಿಳಿಸಿದರು. ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಕಾರದೊಂದಿಗೆ ಆಯೋಜಿಸಲಾಗಿದ್ದ, ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು. 2030ರ ಅಂತ್ಯದೊಳಗೆ ಭಾರತದಾದ್ಯಂತ ಏಡ್ಸ್ ನಿವಾರಣೆ ಮಾಡಬೇಕೆಂಬ ಉದ್ದೇಶ  ಭಾರತ ಸರ್ಕಾರದಾಗಿರುತ್ತದೆ. ಸಾರ್ವಜನಿಕರು ಏಡ್ಸ್ ರೋಗ ಬಾರದಂತೆ ಮುನ್ನಚ್ಚರಿಕ … Continue reading ಏಡ್ಸ್ ತಡೆಯಲು ಜಾಗೃತಿ ಅಗತ್ಯ: ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್