ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಜಾಗೃತಿ ಕಾರ್ಯಕ್ರಮಗಳು ಹೆಚ್ಚಾಗಬೇಕು : ಹಿರಿಯ ಸಿವಿಲ್ ನ್ಯಾಯಾಧೀಶೆ ಎ.ಎಂ ನಳಿನಿ ಕುಮಾರಿ

ಮಂಡ್ಯ: ಏಡ್ಸ್ ರೋಗವನ್ನು ಸಂಪೂರ್ಣವಾಗಿ ಅಂತ್ಯಗೊಳಿಸಿ ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಂ.  ನಳಿನಿ ಕುಮಾರಿ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ವಿಶ್ವ ಏಡ್ಸ್ ದಿನಾಚರಣೆ ಹಾಗೂ ಸಂವಿಧಾನ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. 2022 ಮುಗಿಯುವ ಮೊದಲು … Continue reading ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಜಾಗೃತಿ ಕಾರ್ಯಕ್ರಮಗಳು ಹೆಚ್ಚಾಗಬೇಕು : ಹಿರಿಯ ಸಿವಿಲ್ ನ್ಯಾಯಾಧೀಶೆ ಎ.ಎಂ ನಳಿನಿ ಕುಮಾರಿ