Air pollution: ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಗೆ ಕಾಯಕಲ್ಪ: ಈಶ್ವರ ಖಂಡ್ರೆ

ಬೆಂಗಳೂರು, ಜು.18: ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಮಂಡಳಿಗೆ ಶೀಘ್ರ ಕಾಯಕಲ್ಪ ಮಾಡುವುದಾಗಿ ತಿಳಿಸಿದ್ದಾರೆ. ಮಂಡಳಿಯು ಒಂದು ಸ್ವಾಯತ್ತ ಸಂಸ್ಥೆಯಾಗಿದ್ದು, ಇದರ ದೈನಂದಿನ ವ್ಯವಹಾರದಲ್ಲಿ ಸಚಿವನಾಗಿ ಮಧ್ಯಪ್ರವೇಶಿಸುವುದು ಸೂಕ್ತವಲ್ಲ ಎಂದು ತಾವು ಈವರೆಗೆ ಭಾವಿಸಿದ್ದಾಗಿ ತಿಳಿಸಿರುವ ಅವರು, ಈಗ ಮಂಡಳಿಯಲ್ಲಿ ಉನ್ನತ ಹುದ್ದೆಯಲ್ಲಿರುವ ಇಬ್ಬರು ಪರಸ್ಪರ ವೈಯಕ್ತಿಕ ದೋಷಾರೋಪಣೆಯಲ್ಲಿ ತೊಡಗಿ, ಮಾಧ್ಯಮಗಳಲ್ಲಿ ಅದು ಜಗಜ್ಜಾಹೀರಾಗಿದೆ. ಇದರಿಂದ … Continue reading Air pollution: ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಗೆ ಕಾಯಕಲ್ಪ: ಈಶ್ವರ ಖಂಡ್ರೆ