Sunday, September 8, 2024

Latest Posts

ನಮ್ಮ ರಾಜಧಾನಿ.. ತಮಿಳುನಾಡಿಗೆ ಬಿರಿಯಾನಿ

- Advertisement -

ಕರ್ನಾಟಕ ತಮಿಳುನಾಡು ಶಾಕ್ ಕೊಟ್ಟಿದೆ. ಕರ್ನಾಟಕ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಜಾಗದ ಹುಡುಕಾಟ ನಡೆಸುತ್ತಿರುವ ಬೆನ್ನಲ್ಲೇ ತಮಿಳುನಾಡು ಸರ್ಕಾರ ಸಿಲಿಕಾನ್‌ ಸಿಟಿ ಬೆಂಗಳೂರಿಗೆ ಹತ್ತಿರದಲ್ಲಿರುವ ಹೊಸೂರಿನಲ್ಲಿಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಸಿದ್ಧತೆ ನಡೆಸಿದೆ.

ಹೊಸೂರಿನಲ್ಲಿ ಸುಮಾರು 2 ಸಾವಿರ ಎಕರೆ ಜಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವುದಾಗಿ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ ವಿಧಾನಸಭೆಯಲ್ಲಿ ಘೋಷಿಸಿದ್ದಾರೆ. ವರ್ಷಕ್ಕೆ 3 ಕೋಟಿ ಪ್ರಯಾಣಿಕರ ಸಂಚಾರ ಸಾಮರ್ಥ್ಯ ಹೊಂದಿರುವ ವಿಮಾನ ನಿಲ್ದಾಣ ಇದಾಗಲಿದೆ ಎಂದು ಅವರು ಹೇಳಿದ್ದಾರೆ.

- Advertisement -

Latest Posts

Don't Miss