Saturday, January 18, 2025

Latest Posts

ವಿಮಾನ ನಿಲ್ದಾಣದ ಕಾಮಗಾರಿ ಪರಿಶೀಲನೆ: ವ್ಯವಸ್ಥಾಪಕ ನಿರ್ದೇಶಕರ ಭೇಟಿ..!

- Advertisement -

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸುವ ಕಾರ್ಯ ಜೋರಾಗಿಯೇ ನಡೆದಿದೆ. ಈ ನಿಟ್ಟಿನಲ್ಲಿ ವಿಮಾನ ನಿಲ್ದಾಣದ ವ್ಯವಸ್ಥಾಪಕರು ಪರಿಶೀಲನೆ ನಡೆಸಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕರು, ಯೋಜನಾ ಉಸ್ತುವಾರಿಗಳು, ಇಂಜಿನಿಯರ್‌ಗಳು ಮತ್ತು ಎಎಐ ಮತ್ತು ನಿರ್ಮಾಣ ಕಂಪನಿಯ ಎಲ್ಲಾ ಸಂಬಂಧಿತ ಅಧಿಕಾರಿಗಳೊಂದಿಗೆ ಹುಬ್ಬಳ್ಳಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡದ ನಿರ್ಮಾಣದ ಪ್ರಗತಿಯ ಪ್ರಗತಿಯನ್ನು ವೀಕ್ಷಿಸಲು ನಿರ್ಮಾಣ ಪ್ರದೇಶಕ್ಕೆ ಭೇಟಿ ನೀಡಿದರು.

ಇನ್ನೂ ಹೊಸ ಟರ್ಮಿನಲ್ ಕಟ್ಟಡದ ನಿರ್ಮಾಣದ ಪ್ರಗತಿ, ಅಪ್ರಾನ್ ಪ್ರದೇಶದ ವಿಸ್ತರಣೆ ಮತ್ತು ಎಲ್ಲಾ ಇತರ ಮೂಲಸೌಕರ್ಯಗಳ ಅಭಿವೃದ್ಧಿಯ ಕುರಿತು ಪರಿಶೀಲನೆ ನಡೆಸಿದರು.

- Advertisement -

Latest Posts

Don't Miss