ಒಂದು ಫೋಟೋ ಅಪ್ಲೋಡ್ ಮಾಡಿ ಡಿವೋರ್ಸ್ ವದಂತಿಗೆ ಉತ್ತರಿಸಿದ ಐಶ್ವರ್ಯಾ ರೈ

Bollywood News: ಹಲವು ದಿನಗಳಿಂದ ಬಾಲಿವುಡ್ ನಟಿ, ಕರಾವಳಿ ಬೆಡಗಿ ಐಶ್ವರ್ಯಾ ರೈ, ಪತಿ ಅಭಿಷೇಶ್ ಬಚ್ಚನ್‌ರಿಂದ ಡಿವೋರ್ಸ್ ತೆಗೆದುಕೊಳ್ಳುತ್ತಾರೆಂದು ಹೇಳಲಾಗುತ್ತಿತ್ತು. ಅಭಿಷೇಕ್ ಮತ್ತು ಐಶ್ವರ್ಯಾ ಮಧ್ಯೆ ವೈವಾಹಿಕ ಜೀವನ ಸರಿ ಇಲ್ಲ. ಅವರ ಮಧ್ಯೆ ಭಿನ್ನಾಭಿಪ್ರಾಯ ಬಂದಿದೆ. ಅಲ್ಲದೇ ಕಾರ್ಯಕ್ರಮವೊಂದರಲ್ಲಿ ನಟ ಮತ್ತು ಮಾಜಿ ಪ್ರಿಯಕರ ಸಲ್ಮಾನ್ ಖಾನ್ ಬಟ್ಟೆ ಮುಟ್ಟಿ, ನಟಿ ಪ್ರಶಂಸೆ ಮಾಡಿದ ಬಳಿಕ, ಈ ಭಿನ್ನಾಭಿಪ್ರಾಯ ಇನ್ನೂ ಹೆಚ್ಚಾಗಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ಹಬ್ಬಿತ್ತು. ಅಷ್ಟೇ ಅಲ್ಲದೇ, ಐಶ್ವರ್ಯಾ ಅಭಿಷೇಕ್ … Continue reading ಒಂದು ಫೋಟೋ ಅಪ್ಲೋಡ್ ಮಾಡಿ ಡಿವೋರ್ಸ್ ವದಂತಿಗೆ ಉತ್ತರಿಸಿದ ಐಶ್ವರ್ಯಾ ರೈ