ರಾಧಿಕಾ ಕುಮಾರಸ್ವಾಮಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಸಪ್ತಭಾಷೆಯ “ಅಜಾಗ್ರತ” ಚಿತ್ರ ಆರಂಭ..

ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸುತ್ತಿರುವ “ಅಜಾಗ್ರತ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಹೈದರಾಬಾದ್ ನ ರಾಮನಾಯ್ಡು ಸ್ಟುಡಿಯೋದಲ್ಲಿ ನೆರವೇರಿತು. ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ಎ.ಎಂ.ರತ್ನಂ ಚಿತ್ರದ ಪ್ರಥಮ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಹೆಸರಾಂತ ವಿತರಕ ಟ್ಯಾಗೋರ್ ಮಧು ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರರಂಗದ ವಿವಿಧ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ಬಾಲಿವುಡ್ ನ ಖ್ಯಾತ ನಟ ಶ್ರೇಯಸ್ ತಲ್ಪಾಡೆ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. … Continue reading ರಾಧಿಕಾ ಕುಮಾರಸ್ವಾಮಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ಸಪ್ತಭಾಷೆಯ “ಅಜಾಗ್ರತ” ಚಿತ್ರ ಆರಂಭ..