ಅಕ್ಷಿತ್ ಸಿನಿಮಾಗೆ ಡಾಲಿ ಧನಂಜಯ್ ಸಾಥ್…ಖೆಯೊಸ್ ಸಿನಿಮಾದ ಫಸ್ಟ್ ಲುಕ್ ರಿಲೀಸ್

Film News: ಹಿರಿಯ ನಟ ಶಶಿಕುಮಾರ್ ಪುತ್ರ ಅಕ್ಷಿತ್‌ ಶಶಿಕುಮಾರ್ ಅಭಿನಯದ ಹೊಸ ಸಿನಿಮಾಗೆ ಡಾಲಿ ಧನಂಜಯ್ ಸಾಥ್ ಕೊಟ್ಟಿದ್ದಾರೆ. ಓ ಮೈ ಲವ್ ಚಿತ್ರದ ಬಳಿಕ ಅಕ್ಷಿತ್ ಖೆಯೊಸ್ ಎಂಬ ಹೊಸ ಸಿನಿಮಾದಲ್ಲಿ ಅಭಿನಯಿಸ್ತಿದ್ದು, ಈ ಚಿತ್ರದ ಫಸ್ಟ್ ಲುಕ್ ಗಣೇಶ ಹಬ್ಬದ ಪ್ರಯುಕ್ತ ಬಿಡುಗಡೆಯಾಗಿದೆ. ನಟರಾಕ್ಷಸ ಡಾಲಿ ಧನಂಜಯ ಸಿನಿಮಾದ ಫಸ್ಟ್ ಲುಕ್ ಅನಾವರಣ ಮಾಡಿ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಬಿಡುಗಡೆಯಾಗಿರುವ ಪೋಸ್ಟರ್ ನಲ್ಲಿ ಅಕ್ಷಿತ್ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ವೃತ್ತಿಯಲ್ಲಿ … Continue reading ಅಕ್ಷಿತ್ ಸಿನಿಮಾಗೆ ಡಾಲಿ ಧನಂಜಯ್ ಸಾಥ್…ಖೆಯೊಸ್ ಸಿನಿಮಾದ ಫಸ್ಟ್ ಲುಕ್ ರಿಲೀಸ್