ದೇಶದ ಸುಭಿಕ್ಷೆಗಾಗಿ ಬಿಜೆಪಿ ಜತೆ ಹೊಂದಾಣಿಕೆ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿಕೆ

Hubballi Political News: ಹುಬ್ಬಳ್ಳಿ: ರಾಜ್ಯ ಹಾಗೂ ದೇಶದ ಸುಭಿಕ್ಷೆಗಾಗಿ ಕುಮಾರಸ್ವಾಮಿ ಹಾಗೂ ದೇವೇಗೌಡರು ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್ ಭದ್ರವಾಗಿದೆ. ಬಸವಣ್ಣ ಹುಟ್ಟಿದ ಕಾಯಕದ ನಾಡಿನಿಂದಲೇ ಪಕ್ಷಕ್ಕೆ ಪುನಶ್ಚೇತನ ಸಿಗಲಿದೆ. ಮತ್ತೆ ಎದ್ದು ಬರಲಿದೆ ಎಂದು ಜೆಡಿಎಸ್ ರಾಜ್ಯ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿದರು. ಇಲ್ಲಿಯ ಗೋಕುಲ ರಸ್ತೆ ವಾಸವಿ ಮಹಲ್ನಲ್ಲಿ ಗುರುವಾರ ಏರ್ಪಡಿಸಿದ್ದ ಜೆಡಿಎಸ್ ವಿಭಾಗ ಮಟ್ಟದ ಪುನಶ್ಚೇತನ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಲೋಕಸಭೆ … Continue reading ದೇಶದ ಸುಭಿಕ್ಷೆಗಾಗಿ ಬಿಜೆಪಿ ಜತೆ ಹೊಂದಾಣಿಕೆ, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಹೇಳಿಕೆ