- Advertisement -
www.karnatakatv.net : ಇನ್ನೇನು ಕೊರೊನಾ ಸಂಖ್ಯೆ ಇಳಿಕೆಯಾಗುತ್ತಾ ಬಂದಿದ್ದೆ ಎಲ್ಲಾ ಶಾಲಾ ಕಾಲೇಜುಗಳು ಓಪೆನ್ ಮಾಡುವ ಭರದಲ್ಲಿದ್ದಾರೆ, ಆದರೆ ಅಲ್ಪಸ್ವಲ್ಪ ಕೊರೊನಾ ಹಾವಳಿ ಇದ್ದೆ ಇರುತ್ತೆ ಆದಕಾರಣ ಎಲ್ಲಾ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿವರ್ಗಕ್ಕೂ ಕಡ್ಡಾಯವಾಗಿ ಲಸಿಕೆಯನ್ನು ಕೊಡಿಸಬೇಕು ಎಂದು ಆರೋಗ್ಯ ಎಂದುಆರೋಗ್ಯಮತ್ತುವೈದ್ಯಕೀಯಶಿಕ್ಷಣಸಚಿವಡಾ.ಕೆ.ಸುಧಾಕರ್ತಿಳಿಸಿದರು.


ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಶಾಲೆಗಳನ್ನು ಯಾವುದೋ ಒಂದು ದಿನ ಆರಂಭಿಸಲೇಬೇಕು. ಮಕ್ಕಳು ಯಾವಾಗಲೂ ಆನ್ ಲೈನ್ ತರಗತಿಯ ಮುಂದೆ ಕುಳಿತುಕೊಳ್ಳಲು ಸಾಧ್ಯವಿಲ್ಲ. ಆನ್ ಲೈನ್ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಅಪಾಯವಿದೆ. ಆದ್ದರಿಂದ ಎಲ್ಲವನ್ನೂ ಅಳೆದು ತೂಗಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಪರಿಣಿತರ ಅಭಿಪ್ರಾಯ, ಸಲಹೆ ಪಡೆದು ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
- Advertisement -