ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ. ಕಾಂಗ್ರೆಸ್ ಸರ್ಕಾರಕ್ಕೇ ಗ್ಯಾರಂಟಿ‌ ಇಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ. ಕಾಂಗ್ರೆಸ್ ಸರ್ಕಾರಕ್ಕೇ ಗ್ಯಾರಂಟಿ‌ ಇಲ್ಲ. ಡಿ.ಕೆ.ಶಿವಕುಮಾರ ಹಾಗೂ ಸಿದ್ಧರಾಮಯ್ಯ ಕಚ್ಚಾಡುತ್ತಿದ್ದಾರೆ. ಹೆಚ್ಚಿನ‌ ಡಿಸಿಎಂಗಳನ್ನ ಮಾಡಿ‌ ಡಿ.ಕೆ.ಶಿಯನ್ನ ಮೂಲೆಗುಂಪು ಮಾಡುವ ತಂತ್ರ ನಡೆದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ‌ಜೋಶಿ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ‌ಮಾತನಾಡಿದ ಅವರು, ಕಾನುನಾತ್ಮಕವಾಗಿಯೂ ಡಿ.ಕೆ. ಶಿವಕುಮಾರ್ ಗೆ ತೊಂದರೆ ಕೊಡುವ ಪ್ಲಾನ್ ಮಾಡಲಾಗಿದೆ. ಅದರಲ್ಲಿ‌ ಸಫಲವಾಗದಿದ್ದರೂ ಪ್ಲಾನ್ ಮಾಡುತ್ತಲೇ ಇದ್ದಾರೆ. ಗ್ಯಾರಂಟಿ‌ ಎಂದು ಹೇಳುವ ರಾಜ್ಯ ಸರ್ಕಾರಕ್ಕೇ ಗ್ಯಾರಂಟಿ ಇಲ್ಲ ಎಂದರು. ಮಂಡ್ಯ … Continue reading ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ. ಕಾಂಗ್ರೆಸ್ ಸರ್ಕಾರಕ್ಕೇ ಗ್ಯಾರಂಟಿ‌ ಇಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ