Thursday, August 7, 2025

Latest Posts

ನಾವೆಲ್ಲರೂ ಲಿಂಗಾಯತರು ನಮ್ಮನ್ನು ಬೆಳೆಸಿದ್ದು ಪ್ರಹ್ಲಾದ್ ಜೋಶಿ: ಶಾಸಕ ಎಂ.ಆರ್.ಪಾಟೀಲ್

- Advertisement -

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕುಂದಗೋಳ ಶಾಸಕ ಎಂ.ಆರ್.ಪಾಟೀಲ್ ಮಾತನಾಡಿದ್ದು,  ನಾವೆಲ್ಲರೂ ಲಿಂಗಾಯತರು ನಮ್ಮನ್ನು ಬೆಳೆಸಿದ್ದು ಪ್ರಹ್ಲಾದ್ ಜೋಶಿ. ದಿಂಗಾಲೇಶ್ವರ ಶ್ರೀಗಳಿಗೆ ಜೋಶಿಯವರ ಬಗ್ಗೆ ತಪ್ಪು ತಿಳಿವಳಿಕೆ ಇದ್ರೆ ಅದನ್ನು ಸರಿಮಾಡುತ್ತೇವೆ. ಶ್ರೀಗಳ ಜೊತೆಗೆ ನಾನು ಮಾತನಾಡುವೆ. ಶ್ರೀಗಳಿಗೆ ಜೋಶಿ ಬಗ್ಗೆ ತಪ್ಪು ಗ್ರಹಿಕೆಯಾಗಿದೆ. ಜೋಶಿ ಅವರಿಂದ ಯಾರಿಗೂ ಅನ್ಯಾಯ ಆಗಿಲ್ಲ. ಶ್ರೀಗಳ ಜೊತೆಗೆ ನಾವು ಮಾತನಾಡಿ ಸರಿಪಡಿಸುತ್ತೇವೆ ಎಂದಿದ್ದಾರೆ.

ಈ ಬಾರಿ ನನ್ನ ಗೆಲುವು ನಿಶ್ಚಿತ: ಕಾಂಗ್ರೆಸ್ ಅಭ್ಯರ್ಥಿ ವಿನೋದ್‌ ಅಸೋಟಿ

ನಾನು ದಿಂಗಾಲೇಶ್ವರ ಸ್ವಾಮೀಜಿಗೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ವಿನಂತಿಸುತ್ತೇನೆ: ಕೋನರೆಡ್ಡಿ

ದಿಂಗಾಲೇಶ್ವರ ಶ್ರೀಗಳು ನೀಡಿರುವ ಹೇಳಿಕೆಗಳು ನನಗೆ ಆರ್ಶೀವಾದ ಇದ್ದಂತೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

- Advertisement -

Latest Posts

Don't Miss