ರಕ್ಷಾ ರಾಮಯ್ಯ ಕುಟುಂಬದ ವಿರುದ್ಧ ಭೂ ಕಬಳಿಕೆ ಆರೋಪ
Political News: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ಕುಟುಂಬದ ವಿರುದ್ಧ ಈಗ ಭೂ ಕಬಳಿಕೆಯ ಆರೋಪ ಕೇಳಿಬಂದಿದೆ. ಚಿಕ್ಕಬಳ್ಳಾಪುರದಲ್ಲಿ ಕ್ರೈಸ್ತ ಸಮುದಾಯದ ಸಿಎಸ್ಐ ಆಸ್ಪತ್ರೆಗೆ ಸೇರಿದ ಕೆಲವು ಜಮೀನುಗಳು ಮತ್ತು ಬೆಂಗಳೂರು ನಗರದಲ್ಲಿ ಸಿಎಸ್ಐಟಿಎ ಗೆ ಸೇರಿದ ಅಮೂಲ್ಯ ಆಸ್ತಿಗಳನ್ನು ಕಬಳಿಸಲಾಗಿದೆ ಎಂದು ಸಮಾಜ ಸೇವಕರಾದ ಪ್ರೇಮಕುಮಾರ್, ಸಿಂತ್ಯ ಹಾಗೂ ಕ್ರೈಸ್ತ ಸಮುದಾಯದ ಸ್ಟೀಫನ್ ಆರೋಪ ಮಾಡಿದ್ದಾರೆ. ರಕ್ಷಾ ರಾಮಯ್ಯ ಅವರ ತಂದೆ, ಮಾಜಿ ಸಚಿವರು, ಮೆ.ರಾಮಯ್ಯ ಡೆವಲಪರ್ಸ್ ಆಂಡ್ ಬಿಲ್ಡರ್ಸ್ … Continue reading ರಕ್ಷಾ ರಾಮಯ್ಯ ಕುಟುಂಬದ ವಿರುದ್ಧ ಭೂ ಕಬಳಿಕೆ ಆರೋಪ
Copy and paste this URL into your WordPress site to embed
Copy and paste this code into your site to embed