ಹುಬ್ಬಳ್ಳಿಯಲ್ಲಿ ಯುವತಿ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ ಆರೋಪ: ಬಂಧನ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್ನಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹತ್ಯೆ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಸದ್ಯ ನೇಹಾ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಹುಬ್ಬಳ್ಳಿ ನಗರದಲ್ಲಿ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಆರೋಪ ಮಾಡಲಾಗಿದೆ. ಅಫ್ತಾಬ್ ಎಂಬಾತನಿಂದ ಹಲ್ಲೆ ಆರೋಪ ಕೇಳಿಬಂದಿದ್ದು, ಸದ್ಯ ಕೇಶ್ವಾಪುರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಹಲ್ಲೆ ಮಾಡಿದ ಆರೋಪಿ ಅಫ್ತಾಬ್ ನನ್ನ ವಿಚಾರಣೆ ಮಾಡಿ ಬಳಿಕ ನ್ಯಾಯಾಧೀಶರ ಮುಂದೆ ಹಾಜರು … Continue reading ಹುಬ್ಬಳ್ಳಿಯಲ್ಲಿ ಯುವತಿ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ ಆರೋಪ: ಬಂಧನ