ಕೋಲಾರದಲ್ಲಿ ಮೈತ್ರಿ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು ಅಧಿಕೃತವಾಗಿ ನಾಮಪತ್ರ ಸಲ್ಲಿಕೆ

Kolar News: ಕೋಲಾರ: ಮೈತ್ರಿ ಅಭ್ಯರ್ಥಿ ಎಂ ಮಲ್ಲೇಶ್ ಬಾಬು ಅಧಿಕೃತವಾಗಿ ನಾಮಪತ್ರ ಸಲ್ಲಿಕೆ ಮಾಡಲಾಗಿದ್ದು ಜಿಲ್ಲಾ ಚುನಾವಣಾ ಅಧಿಕಾರಿ ಅಕ್ರಂಪಾಷಾ ಗೆ ನಾಮಪತ್ರ ಸಲ್ಲಿಸಿದ್ದಾರೆ. ಸಂಸದ ಎಸ್ ಮುನಿಸ್ವಾಮಿ, ಶಾಸಕರಾದ ಸಮೃದ್ದಿ ಮಂಜುನಾಥ್, ವೆಂಕಟಶಿವಾರೆಡ್ಡಿ, ಇಂಚರ ಗೋವಿಂದರಾಜು, ಮಾಜಿ ಶಾಸಕ ವರ್ತೂರು ಪ್ರಕಾಶ್, ಅರವಿಂದ್ ಲಿಂಬಾವಳಿ, ಜಿಟಿ ದೇವೇಗೌಡ ಜೊತೆಯಲ್ಲಿ ಮಲ್ಲೇಶ್ ಬಾಬು ಎರಡು ಬಾರಿ ನಾಮಪತ್ರ ಸಲ್ಲಿಸಿದ್ದಾರೆ.

ನಮ್ಮ ಕಾಂಗ್ರೆಸ್ ಕಾರ್ಯಕರ್ತರು ಮೈತ್ರಿ ಕಾರ್ಯಕರ್ತರಿಗಿಂತಲೂ ಚೆನ್ನಾಗಿ ಕೆಲಸ ಮಾಡ್ತಾರೆ: ಕೆ.ವಿ.ಗೌತಮ್‌

ಎಲ್ಲರೂ ಒಟ್ಟಿಗೆ ಸೇರಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರನ್ನು ಗೆಲ್ಲಿಸುತ್ತೇವೆ: ಸಚಿವ ಮುನಿಯಪ್ಪ

Sathwik : ಫಲಿಸಿದ ಪ್ರಾರ್ಥನೆ : ಬದುಕಿ ಬಂದ 2 ವರ್ಷದ ಮಗು ಸಾತ್ವಿಕ್

About The Author