ಮರಿತಿಬ್ಬೇಗೌಡ ಸೇರಿ ಬಿಜೆಪಿ, ಜೆಡಿಎಸ್‌ನ ಹಲವರು ಕಾಂಗ್ರೆಸ್‌ಗೆ ಸೇರ್ಪಡೆ

Political News: ಜೆಡಿಎಸ್ ಬಿಜೆಪಿ ಮೈತ್ರಿಯಿಂದ ಅಸಮಾಧಾನ ಹೊರಹಾಕಿದ್ದ ಮರಿತಿಬ್ಬೇಗೌಡ, ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇವರೊಂದಿಗೆ, ಹಲವು ಜೆಡಿಎಸ್‌, ಬಿಜೆಪಿಗರು ಕೂಡ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡು ಜಾತ್ಯತೀತ ಸಿದ್ಧಾಂತಕ್ಕೆ ತಿಲಾಂಜಲಿ ಹಾಡಿದ ಜೆಡಿಎಸ್ ಪಕ್ಷದ ಬಗ್ಗೆ ಆಕ್ರೋಶಗೊಂಡು ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮರಿತಿಬ್ಬೇಗೌಡ ಅವರು ತಮ್ಮ ಅಪಾರ ಅಭಿಮಾನಿಗಳ ಜತೆ ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರ … Continue reading ಮರಿತಿಬ್ಬೇಗೌಡ ಸೇರಿ ಬಿಜೆಪಿ, ಜೆಡಿಎಸ್‌ನ ಹಲವರು ಕಾಂಗ್ರೆಸ್‌ಗೆ ಸೇರ್ಪಡೆ