ನನಗೆ ಆರ್ಸಿಬಿ ಪರ ಆಡಲು ಇಷ್ಟವಿಲ್ಲದಿದ್ದರೂ ಬ್ಲಾಕ್ಮೇಲ್ ಮಾಡಿ ಆಡಿಸಿದರು: ಪ್ರವೀಣ್ ಕುಮಾರ್

Cricket News: ಟೀಮ್ ಇಂಡಿಯಾ ಮಾಜಿ ವೇಗಿ ಪ್ರವೀಣ್ ಕುಮಾರ್, ನನಗೆ ಆರ್ಸಿಬಿ ಪರ ಆಡಲು ಒಂಚೂರು ಇಷ್ಟವಿರಲಿಲ್ಲ. ಆದರೆ ನನ್ನ ಕ್ರಿಕೇಟ್ ವೃತ್ತಿ ಜೀವನವನ್ನು ಕೊನೆಗೊಳಿಸುವುದಾಗಿ, ಬ್ಲಾಕ್ಮೇಲ್ ಮಾಡಿ, ಆರ್ಸಿಬಿ ಪರ ಆಡುವಂತೆ ಮಾಡಿದ್ದರು ಎಂದು ಆರೋಪಿಸಿದ್ದಾರೆ. ನನಗೆ ಡೆಲ್ಲಿ ಡೇರ್ಡೆವಿಲ್ಸ್ ಪರ ಆಡುವ ಆಸೆ ಇತ್ತು. ಆದರೆ ಬೆದರಿಕೆ ಹಾಕಿ ನಾನು ಆರ್ಸಿಬಿ ಪರ ಆಡುವಂತೆ ಮಾಡಿದರು. ಈ ಕೆಲಸ ಮಾಡಿದ್ದು, ಇಂಡಿಯನ್ ಪ್ರಿಮಿಯರ್ ಲೀಗ್ನ ಅಂದಿನ ಅಧ್ಯಕ್ಷ ಲಲಿತ್ ಮೋದಿ ಎಂದು ಪ್ರವೀಣ್, … Continue reading ನನಗೆ ಆರ್ಸಿಬಿ ಪರ ಆಡಲು ಇಷ್ಟವಿಲ್ಲದಿದ್ದರೂ ಬ್ಲಾಕ್ಮೇಲ್ ಮಾಡಿ ಆಡಿಸಿದರು: ಪ್ರವೀಣ್ ಕುಮಾರ್