ರೆಬಲ್ ಸ್ಟಾರ್ ಪುತ್ರ ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥ

ಬೆಂಗಳೂರು: ಕೆಲವು ದಿನದಿಂದ ರೆಬಲ್ ಸ್ಟಾರ್ ಅಂಬರೀಶ್ ಮತ್ತು ಸಂಸದೆ ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್ ನಿಶ್ಚಿತಾರ್ಥದ ಸುದ್ದಿ ಹರಿದಾಡುತ್ತಿದ್ದು, ಇಂದು ಅದಕ್ಕೆ ತೆರೆ ಬಿದ್ದಿದೆ. ಅಭಿಷೇಕ್ ಮತ್ತು ಅವಿವಾ ಬಿದ್ದಪ್ಪ ಅವರ ನಿಶ್ಚಿತಾರ್ಥ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸರಳವಾಗಿ ನೆರವೇರಿದೆ. ಖ್ಯಾತ ಪ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರಿ ಅವಿವಾ ಬಿದ್ದಪ್ಪ ಅವರ ಜೊತೆ ಇಂದು ಅಭಿಷೇಕ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಕೆಲವು ಕುಟುಂಬಸ್ಥರು, ಆಪ್ತರು ಮತ್ತು ಚಿತ್ರರಂಗದ ಕೆಲವು ಗಣ್ಯರಿಗೆ ಮಾತ್ರ ಆಹ್ವಾನ … Continue reading ರೆಬಲ್ ಸ್ಟಾರ್ ಪುತ್ರ ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥ