Hubli News: ಹುಬ್ಬಳ್ಳಿ: ಯಾರೋ ಅಪರಿಚಿತರು ರಾತ್ರೋರಾತ್ರಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಮೂರ್ತಿ ತಂದಿಟ್ಟಿರುವ ಘಟನೆ ಹುಬ್ಬಳ್ಳಿಯ ಆನಂದ ನಗರದಲ್ಲಿ ನಡೆದಿದೆ.
ರಾತ್ರೋ ರಾತ್ರಿ ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದು, ಆನಂದ ನಗರದ ರಸ್ತೆ ಪಕ್ಕದಲ್ಲಿ ಕಲ್ಲಿಟ್ಟು ಅಂಬೇಡ್ಕರ್ ಮೂರ್ತಿ ಕೂರಿಸಿದ ಅಪರಿಚಿತರು, ನೀರಿನ ಟ್ಯಾಂಕ್ ಬಳಿ ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ. ಮೂರ್ತಿ ಇಟ್ಟು ಮಾಲೆ ಹಾಕಿ ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದು, ಬೆಳ್ಳಂಬೆಳಿಗ್ಗೆ ಅಂಬೇಡ್ಕರ್ ಮೂರ್ತಿಯನ್ನು ನೋಡಿದ ಜನರು ಅಚ್ಚರಿಗೊಂಡಿದ್ದಾರೆ.
ಬಾಹ್ಯಾಕಾಶದಲ್ಲಿ ಸಿಲುಕಿದ ಸುನೀತಾ ವಿಲಿಯನ್ಸ್; ಬಾಹ್ಯಾಕಾಶದಲ್ಲಿ ಏನಾಗ್ತಿದೆ ಗೊತ್ತಾ?




