ಹಿಂದೂ ಸಮಾಜವನ್ನು ಒಗ್ಗಟ್ಟು ಮಾಡಿದ್ದು ಅಂಬೇಡ್ಕರ್: ಸಂತೋಷ್ ಲಾಡ್

Political News: ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆ ಕಚೇರಿಯಲ್ಲಿ ಸಂವಿಧಾನ ಜಾಗೃತಿ ಪೂರ್ವಭಾವಿ ಸಭೆಯಲ್ಲಿ ಸಚಿವ ಸಂತೋಷ್ ಲಾಡ್ ಮಾತನಾಡಿ ಹಿಂದೂ ಸಮಾಜವನ್ನು ಒಗ್ಗಟ್ಟಾಗಿ ಮಾಡಿದ್ದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ (BR Ambedkar) ಎಂದು ಹೇಳಿದರು. ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆ (Hubballi-Dharwad Corporation) ಕಚೇರಿಯಲ್ಲಿ ಸಂವಿಧಾನ ಜಾಗೃತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಸ್ವಾತಂತ್ರ್ಯ ಪೂರ್ವದಲ್ಲಿ ವರ್ಣಗಳಿದ್ದವು, ಅಂಬೇಡ್ಕರ್ ಒಂದು ಮಾಡಿದರು. ನಾವು ಇವಾಗ ಬಳಸುತ್ತಿರುವ ಹಿಂದೂ ಪದ ಮೊದಲು ಇರಲಿಲ್ಲ. ಜನಾಂಗದ ಆಧಾರದ ಮೇಲೆ ಎಲ್ಲರನ್ನೂ … Continue reading ಹಿಂದೂ ಸಮಾಜವನ್ನು ಒಗ್ಗಟ್ಟು ಮಾಡಿದ್ದು ಅಂಬೇಡ್ಕರ್: ಸಂತೋಷ್ ಲಾಡ್