ಅಂಬಿಗರಹಳ್ಳಿಯ ಕುಂಭಮೇಳಕ್ಕೆ ಸಿದ್ಧತೆ : ಸಚಿವ ಕೆ.ಗೋಪಾಲಯ್ಯ

State News: ಬೆಂಗಳೂರು: ಅ13 ರಿಂದ 16 ರ ರವರಿಗೆ ಕೆ.ಆರ್.ಪೇಟೆಯ ತಾಲ್ಲೂಕಿನ ಅಂಬಿಗರಹಳ್ಳಿಯ ತ್ರಿವೇಣ ಸಂಗಮದಲ್ಲಿ ಮಹಾ ಕುಂಭಮೇಳವನ್ನು ಆಯೋಜಿಸಲಾಗಿದ್ದು, ಲಕ್ಷಾಂತರ ಭಕ್ತರು ಭಾಗವಹಿಸಲಿದ್ದಾರೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ಕೆ.ಸಿ.ನಾರಾಯಣ ಗೌಡರು ಮೊದಲಬಾರಿ ಶಾಸಕರಾದಾಗ ಅಲ್ಲಿ ಕುಂಬಮೇಳ ನಡೆದಿತ್ತು.ಇದೀಗ ಮತ್ತೆ ಆಯೋಜಿಸಲಾಗಿದೆ. ಕುಂಭಮೇಳಕ್ಕೆ ಆಡಳಿತ, ವಿಪಕ್ಷದ ಎಲ್ಲರಿಗೂ ಆಹ್ವಾನ ನೀಡಲಾಗಿದೆ ಎಂದರು. ಇದು ಧಾರ್ಮಿಕ ಕಾರ್ಯಕ್ರಮವಾಗಿದ್ದು, ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ನೇತೃತ್ವದಲ್ಲಿ … Continue reading ಅಂಬಿಗರಹಳ್ಳಿಯ ಕುಂಭಮೇಳಕ್ಕೆ ಸಿದ್ಧತೆ : ಸಚಿವ ಕೆ.ಗೋಪಾಲಯ್ಯ