ಅಂಬಿಕಾಪತಿ ಸಾವಿಗೆ ಬಿಜೆಪಿ ಸರ್ಕಾರದ ಶಾಸಕರೇ ಕಾರಣ: ಕೆಂಪಣ್ಣ

Political News: ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಹೃದಯಾಘಾತದಿಂದ ಸಾವನಪ್ಪಿದ್ದು, ಈ ಸಾವಿಗೆ ಬಿಜೆಪಿ ಶಾಸಕರೇ ಕಾರಣ ಎಂದು ಅವರು ಆರೋಪಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಸಾವಿಗೆ ಹಿಂದಿನ ಬಿಜೆಪಿ ಸರ್ಕಾರದ ಶಾಸಕರು ಹಾಗೂ ಸರ್ಕಾರದ ಅಧಿಕಾರಿಗಳೇ ಕಾರಣ, ಮಾನಸಿಕ ಟಾರ್ಚರ್‌ನಿಂದ ಅಂಬಿಕಾಪತಿ ಅವರಿಗೆ ನೋವಾಗಿತ್ತು. ಇತ್ತೀಚೆಗೆ ಆದ ಕೆಲ ಘಟನೆಗಳಿಂದ ಬಹಳ ನೊಂದಿದ್ದರು ಎಂದರು. ಕಳೆದ ಸರ್ಕಾರದ ಸಚಿವರೊಬ್ಬರು ಹಾಗೂ ಈಗಿನ … Continue reading ಅಂಬಿಕಾಪತಿ ಸಾವಿಗೆ ಬಿಜೆಪಿ ಸರ್ಕಾರದ ಶಾಸಕರೇ ಕಾರಣ: ಕೆಂಪಣ್ಣ