Film News: ಮಹಿಳಾ ಪ್ರಧಾನ ಅಂಬುಜಾ ಸಿನಿಮಾ ಟ್ರೇಲರ್ ಬಿಡುಗಡೆಯಾಗಿದೆ. ನೈಜ ಘಟನೆ ಆಧಾರಿತ ಕುತೂಹಲಭರಿತ ಟ್ರೇಲರ್ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಶುಭಾ ಪೂಂಜಾ, ಅಮೃತವರ್ಷಿಣಿ ಧಾರಾವಾಹಿ ಖ್ಯಾತಿಯ ರಜಿನಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. ನಿರ್ದೇಶಕ ಶ್ರೀನಿ ಹನುಮಂತರಾಜು ಮಾತನಾಡಿ, ನಾನು ಶುಭಾಪೂಂಜಾ ಈ ಮೊದಲು ಒಂದು ಸಿನಿಮಾ ಮಾಡಿದ್ದೆವು. ಆ ಚಿತ್ರ ಯಶಸ್ಸು ಖಂಡಿತ್ತು. ಹಾಗೇ ಎರಡನೇ ಚಿತ್ರದ ಹುಡುಕಾಟದಲ್ಲಿದ್ದಾಗ ಕಾಶೀನಾಥ್ ಸರ್ ಸಿಕ್ಕರು. ನಾನು ಗ್ಯಾರಂಟಿ ನೀಡುತ್ತೇನೆ. ಈ ಕಥೆ ನೀವೆಲ್ಲೂ ನೋಡಿರಲ್ಲ, ಕೇಳಿರಲ್ಲ,ಖಂಡಿತಾ … Continue reading Ambuja : ನೀವೆಂದೂ ಕೇಳಿರದ ಬೆಚ್ಚಿ ಬೀಳಿಸೋ ಕಥೆ ಹೊತ್ತು ತಂದಿದೆ ಅಂಬುಜ ಚಿತ್ರ….ಜುಲೈ 21ಕ್ಕೆ ಶುಭಾ-ರಜನಿ ಸಿನಿಮಾ ತೆರೆಗೆ
Copy and paste this URL into your WordPress site to embed
Copy and paste this code into your site to embed