ದುರಹಂಕಾರದಿಂದ ಅಪಘಾತ ಸ್ಥಳದಲ್ಲೇ ಗಾಯಾಳು ಬಿಟ್ಟು ಬಂದ ಆಂಬ್ಯುಲೆನ್ಸ್ ಸಿಬ್ಬಂದಿ
ರಾಮನಗರ: ಬೈಕ್ನಲ್ಲಿ ಬರುವಾಗ ಆಯಾತಪ್ಪಿ ಬಿದ್ದು ಬೈಕ್ ಸವಾರ ಗಾಯಗೊಂಡಿರುತ್ತಾನೆ ಆದರೆ ಆಂಬ್ಯುಲೆನ್ಸ್ ಸಿಬ್ಬಂದಿ ಗಾಯಾಳು ಜೊತೆ ಯಾರು ಬರದೇ ಇದ್ದರಿಂದ ಸ್ಥಳದಲ್ಲಿಯೇ ಬಿಟ್ಟು ಹೋಗಿರುವ ಘಟನೆ ಚನ್ನಪಟ್ಟಣ ತಾಲ್ಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ನಡೆದಿದೆ. ಬೈಕ್ನಿಂದ ಬಿದ್ದಿದ್ದ ಸವಾರನನ್ನು ನೋಡಿ ಊರಿನವರು ತಕ್ಷಣ 108 ಗೆ ಕರೆ ಮಾಡಿದ್ದಾರೆ. ನಂತರ ಸ್ಥಳಕ್ಕೆ ಬಂದ 108 ಅಲ್ಲಿ ಗಾಯಾಳುವನ್ನು ಮಲಗಿಸಿದ್ದಾರೆ. ಗಾಯಾಳು ಬೈಕ್ ಸವಾರನ ಜೊತೆ ಯಾರಾದರೂ ಸ್ಥಳೀಯರು ಆಸ್ಪತ್ರೆಗೆ ಬರುವಂತೆ ಸಿಬ್ಬಂದಿಗಳು ಒತ್ತಾಯ ಮಾಡಿದ್ದು, ಗ್ರಾಮಸ್ಥರು … Continue reading ದುರಹಂಕಾರದಿಂದ ಅಪಘಾತ ಸ್ಥಳದಲ್ಲೇ ಗಾಯಾಳು ಬಿಟ್ಟು ಬಂದ ಆಂಬ್ಯುಲೆನ್ಸ್ ಸಿಬ್ಬಂದಿ
Copy and paste this URL into your WordPress site to embed
Copy and paste this code into your site to embed